ಹೆಬ್ಬಾಳ ಮೆಹಬೂಬ ಅವರಿಗೆ ಕವಿವಿ ಡಾಕ್ಟರೇಟ್
ಹಾವೇರಿ27: ಗಾಂಧಿಪುರ ಸಕರ್ಾರಿ ಪ್ರಥಮ ದಜರ್ೆ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಹೆಬ್ಬಾಳ ಮೆಹಬೂಬಸಾಬ ಹುಸೇನಸಾಬ ಅವರಿಗೆ ಕನರ್ಾಟಕ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ. ಪದವಿ ಲಭಿಸಿದೆ.
ಕನರ್ಾಟಕ ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಸಿ.ನಾಟೇಕಾರ ಅವರ ಮಾರ್ಗದರ್ಶನದಲ್ಲಿ ಪಿ.ಎಚ್.ಡಿ.ಪದವಿಗಾಗಿ ಅವರು ಮಂಡಿಸಿದ "ಮಾ ಜರ್ಿನಲಥಜೇಶನ್ ಆಫ್ ದಿ ಮಾಜರ್ಿನಲೈಜ್ಡ್: ಎ ಸ್ಟಡಿ ಆಫ್ ಥಡರ್್ ಜೆಂಡರ್ ನಾಥರ್್ ಕನರ್ಾಟಕ" ವಿಷಯ ಕುರಿತಂತ ಸಲ್ಲಿಸಿದ ಪ್ರೌಢ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ ಎಂದು ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 