ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮ
ಲೋಕದರ್ಶನ ವರದಿ
ಹೊಸಪೇಟೆ 05 : ತಾಲೂಕಿನ ಕಮಲಾಪುರದ ಅಂಬೇಡ್ಕರ್ ಕಾಲೋನಿಯ ದುರುಗಮ್ಮನ ಗುಡಿ ಬಯಲಿನಲ್ಲಿ ಇತ್ತೀಚಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಇವರಿಂದ ವಿಶೇಷ ಘಟಕ ಯೋಜನೆಯಡಿ ಪ್ರಾಯೋಜಿತ ಕಾರ್ಯಕ್ರಮ ಹನುಮಂತಪ್ಪ ಹಿಂದೂಸ್ಥಾನಿ ಸಂಗೀತ ಕಲಾ ತಂಡದಿಂದ ನಡೆದ ಕಾರ್ಯಕ್ರಮದಲ್ಲಿ ಕಾರಿಗನೂರಿನ ಹನುಮಂತ ತಂಡದವರಿಂದ ಹಿಂದೂಸ್ಥಾನಿ ಸಂಗೀತ ನಡೆಯುತ್ತಿರುವುದು. ಗಾಯಕರಾಗಿ ತಿಮ್ಮಣ್ಣ, ಕ್ಯಾಷಿಯೋ ಗೋವಿಂದಕುಆರ್, ತಬಲಾ ಕುಮಾರಸ್ಬಾಮಿ ಸಂಡೂರು, ಶಹನಾಯಿ ಭೀಮರಾಯ ಭಜಂತ್ರಿ ಬೇವಿನಹಳ್ಳಿ ಇವರು ನಡೆಸಿಕೊಟ್ಟರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 