ದರ್ಗಾ ಕಮಿಟಿ ಅಧ್ಯಕ್ಷ ಮೌಲಾ ಹುಸೇನ್ ಜಮೆದಾರ್ ಗೆ ಸನ್ಮಾನ
Honored for Dargah Committee President Maula Hussain Jamedar
ಕೊಪ್ಪಳ 22: ನಗರದ ಮಧ್ಯಭಾಗದಲ್ಲಿರುವ ಧಾರ್ಮಿಕ ಐತಿಹಾಸಿಕ ಪ್ರಸಿದ್ಧ ಪುರಾತನ ಕಾಲದ ಹಿಂದೂ ಮುಸ್ಲಿಮರ ಭಾವ್ಯಕ್ಯತೆಯ ಪ್ರತೀಕ ಹಜರತ್ ರಾಜಾ ಬಾಗ್ ಸವಾರ್ ದರ್ಗಾದ ವಾಣಿಜ್ಯ ಸಂಕೀರ್ಣ ದಲ್ಲಿ ರವಿವಾರದಂದು ನೂತನವಾಗಿ ಆರಂಭಗೊಂಡಿರುವ ನಮ್ಮ ಕ್ಲಿನಿಕ್ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರದ ಉದ್ಘಾಟನೆ ಗೆ ಶ್ರಮಿಸಿದ , ಉತ್ತಮ ಸಮಾಜ ಪರ ಆರೋಗ್ಯ ಪರ ಕಾರ್ಯಕ್ಕೆ ಕಾರಣಕರ್ತರಾದ ದರ್ಗಾ ದ ಆಡಳಿತ ಮಂಡಳಿ ಅಧ್ಯಕ್ಷ ಮೌಲಾ ಹುಸೇನ್ ಜಮೆದಾರ್ ರವರಿಗೆ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಯಿತು, ಈ ಸಂದರ್ಭದಲ್ಲಿ ಸಂಸದ ಕೆ ರಾಜಶೇಖರ ಹಿಟ್ನಾಳ, ಶಾಸಕ ಕೆ ರಾಘವೇಂದ್ರ ಹಿಟ್ನಾಳ, ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಜಶೇಖರ್ ಅಡೂರ್, ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಸಮಾಜದ ಮುಖಂಡರಾದ ಎಸ್ ಆಸಿಫ್ ಅಲಿ ವಕೀಲರು, ಪಿ,ಆರ್ ಹೊಸಳ್ಳಿ ವಕೀಲರು,ಬಾಶುಸಾಬ್ ಖತೀಬ್, ಕೆಎಂ ಸೈಯದ್ ,ಅಮ್ಜದ್ ಪಟೇಲ್, ಗೌಸ್ ಸಾಬ್ ಸರ್ದಾರ್, ಲಾಯಕ್ ಅಲಿ, ಸೇರಿದಂತೆ ದರ್ಗಾ ಕಮಿಟಿಯ ಕಾರ್ಯದರ್ಶಿ ಯಾಗಿರುವ ನ್ಯಾಯವಾದಿ ಅಬ್ದುಲ್ ಗನಿ ಅಪ್ಸರ್ ಸಾಬ್ ರವರು ಅಲ್ಲದೆ ಕಮಿಟಿಯ ಆಡಳಿತ ಮಂಡಳಿ ಸದಸ್ಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು,
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 