ಚುನಾವಣೆಯಲ್ಲಿ ಜಯಗಳಿಸಿದವರಿಗೆ ಸನ್ಮಾನ
Honoring those who won the election
ಚುನಾವಣೆಯಲ್ಲಿ ಜಯಗಳಿಸಿದವರಿಗೆ ಸನ್ಮಾನ
ಸಂಬರಗಿ 29: ಗ್ರಾಮದ ವಿವಿಧ ಉದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಉಪಚುನಾವಣೆಯಲ್ಲಿ, ಶಾಸಕ ಲಕ್ಷ್ಮಣ ಸವದಿ,ಶಾಸಕ ರಾಜು ಕಾಗೆ ಅವರ ಮಾರ್ಗದರ್ಶನದಲ್ಲಿ ಚುನಾವಣೆಯಲ್ಲಿ ಆಯ್ಕೆ ಆದನಂತರ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ, ಸಂಘದ ಅಧ್ಯಕ್ಷರಾದ ವಿಲಾಸ್ ಟೋಣೆ್, ರಾಜು ಪಾಸಲೀ, ಸರ್ಜೇರಾವ್ ಮಾನೆ, ಟೋಪಾಜಿ ಅವಾಳೇಕರ್, ಬಳಿ ವಾಯಫಳೀ, ಸಂಘದ ಎಲ್ಲಾ ನಿರ್ದೇಶಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 