ನ. 1 ರಂದು ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಜಿಲ್ಲಾ ಪ್ರವಾಸ
In-charge Minister Santosh Lad's district tour on Nov. 1
ಧಾರವಾಡ ಅ.31: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ನವೆಂಬರ 1 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನವೆಂಬರ 1, 2025 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನೇರವೆರಿಸುವರು. ಮತ್ತು ಸಾರ್ವಜನಿಕರಿಗೆ ರಾಜ್ಯೋತ್ಸವದ ಸಂದೇಶವನ್ನು ನೀಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 