ನವೀಕರಣಗೊಳಿಸಲಾದ ಅತ್ಯಾಧುನಿಕ ವಾರ್ಡುಗಳ ಉದ್ಘಾಟನೆ
Inauguration of renovated state-of-the-art wards
ನವೀಕರಣಗೊಳಿಸಲಾದ ಅತ್ಯಾಧುನಿಕ ವಾರ್ಡುಗಳ ಉದ್ಘಾಟನೆ
ಬಾಗಲಕೋಟೆ 04: ಬಿ.ವಿ.ವಿ.ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಯಲ್ಲಿ ನೂತನ ಅತ್ಯಾಧುನಿಕವಾಗಿ ನವೀಕರಣಗೊಳಿಸಲಾದ ಕೃಷ್ಣಾ (ಎ.ಸಿ), ಭದ್ರಾ ಮತ್ತು ಘಟಪ್ರಭಾ ವಾರ್ಡ್‌ಗಳನ್ನು ಗುರುವಾರ ಮುಂಜಾನೆ ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ ಅವರು ಅನಾವರಣಗೊಳಿಸಿದರು. ಈ ವಾರ್ಡುಗಳಲ್ಲಿ 24 ಸ್ಪೆಷಲ್ ರೂಮ್‌ಗಳು ಹಾಗೂ 6 ಸೆಮಿ ಸ್ಪೆಷಲ್ ರೂಮ್‌ಗಳ ಸೌಲಭ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಧ್ಯಕ್ಷ ಅಶೋಕ ಎಮ್ ಸಜ್ಜನ (ಬೇವೂರ), ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕರೆಡ್ಡಿ, ಬಿ.ವಿ.ವಿ ಸಂಘದ ಗೌರವಾನ್ವಿತ ಸದಸ್ಯರು, ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ, ಆಸ್ಪತ್ರೆಯ ಅಧಿಕ್ಷಕ ಡಾ. ಶ್ರೀರಾಮ ಕೋರಾ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 