ಪ.ಪಂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟಣೆ
Inauguration of the Post-Matric Boys and Girls Hostels of P.P.
ಪ.ಪಂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟಣೆ
ಕಾರವಾರ, ಅ.15: ಕಾರವಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಕಾರವಾರ ಹಿ ಅಂಕೋಲಾ ಶಾಸಕ ಸತೀಶ ಕೆ. ಸೈಲ್ ಬುಧವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ಪಂಗಡದ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ ಮತ್ತಿತರರು ಉಪಸ್ಥಿತಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 