ನಾಳೆ ಅಟಲ್ ಟಿಂಕರಿಂಗ್ ಲ್ಯಾಬೋರೇಟರಿ ಉದ್ಘಾಟನೆ
ಲೋಕದರ್ಶನ ವರದಿ
ಶಿರಹಟ್ಟಿ 08: ತಾಲೂಕಿನ ಬೆಳ್ಳಟ್ಟಿ ಗ್ರಾಮದ ಭೀಮರಡ್ಡಿ ಅಳವಂಡಿ ಕನರ್ಾಟಕ ಪಬ್ಲಿಕ್ ಸ್ಕೂಲ್ಗೆ ಕೇಂದ್ರ ಸರ್ಕಾರದ ನೀತಿ ಆಯೋಗದ ಅಟಲ್ ಇನ್ನೋವೇಶನ್ ಮಿಶನ್ ಅಡಿಯಲ್ಲಿ ಮಂಜೂರಾದ ಅಟಲ್ ಟಿಂಗರಿಂಗ್ ಲ್ಯಾಬೋರೇಟರಿಯ ಉದ್ಘಾಟನೆ ನಾಳೆ 10ರಂದು ಜರುಗಲಿದೆ.
ಗ್ರಾಮೀಣ ವಿಧ್ಯಾರ್ಥಿ /ನಿಯರ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿರುವ ಈ ಅಟಲ್ ಟಿಂಗರಿಂಗ್ ಲ್ಯಾಬೋರೇಟರಿಯ ಉದ್ಘಾಟನೆಯು ಭೀಮರಡ್ಡಿ ಅಳವಂಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಬೆಳಿಗ್ಗೆ 10.30ಕ್ಕೆ ಜರುಗಲಿದ್ದು, ಈ ಕಾರ್ಯಕ್ರಮವು ತಾಲೂಕಾ ಶಿಕ್ಷಣಾಧಿಕಾರಿ ಸಾಲಿಮಠ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಉದ್ಗಾಟನೆಯನ್ನು ಎಂಎಲ್ಸಿಗಳಾದ ಪ್ರೋ ಎಸ್ವಿ ಸಂಕನೂರು ನಡೆಸಿಕೊಡುತ್ತಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಎಸ್.ಪಿ ಬಳಿಗಾರ್, ಶಾಸಕ ರಾಮಣ್ಣ ಲಮಾಣಿ, ರೇಣುಕಪ್ಪ ಎಸ್ ಬುರಡಿ, ತಾಪಂ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರುಗಳು ಆಗಮಿಸುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 