ಬಸಾಪೂರ ಗ್ರಾಮದಲ್ಲಿ ನೂತನ ಶಾಲಾ ಕೂಠಡಿಗಳ ಕಾಮಗಾರಿಗಳನ್ನು ವಿಕ್ಷಣೆ : ಸತೀಶ್ ಜಾರಕಿಹೊಳಿ
Inspection of the works of new school buildings in Basapura village: Satish Jarkiholi
ಬಸಾಪೂರ ಗ್ರಾಮದಲ್ಲಿ ನೂತನ ಶಾಲಾ ಕೂಠಡಿಗಳ ಕಾಮಗಾರಿಗಳನ್ನು ವಿಕ್ಷಣೆ : ಸತೀಶ್ ಜಾರಕಿಹೊಳಿ
ಯಮಕನಮರಡಿ 30 : ಸ್ಥಳೀಯ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಬಸಾಪುರ ಗ್ರಾಮದಲ್ಲಿ. ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಬಸಾಪೂರ ಗ್ರಾಮದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ನೂತನ ಶಾಲಾ ಕೂಠಡಿಗಳ ಕಾಮಗಾರಿಗಳನ್ನು ವಿಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಅಧಿಕಾರಿಗಳು ಶೈಕ್ಷಣಿಕ ಆಪ್ತ ಸಹಾಯಕರಾದ ಜಂಗ್ಲಿಸಾಬ ನಾಯಿಕ ಮಂಜುಗೌಡ ಪಾಟೀಲ್ ಮಾಹತೇಶ ಮಗದುಮ್ಮ ಈರ್ಪ ಭಂಜೀರಾಮ್ ಮಹಮ್ಮದ್ ಗಣಿ ಮೀರಾ ಅತ್ತಾರ ಶಾಲಾ ಶಿಕ್ಷಕರು ಸೇರಿದಂತೆ ಊರಿನ ಹಿರಿಯರು ಪ್ರಮುಖರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 