ಜಿಲ್ಲಾ ಪೊಲೀಸ್ ಕಚೇರಿಗೆ ನೀರೀಕ್ಷಕರಾದ ವಿಕಾಸ್ ಕುಮಾರ ಭೇಟಿ
Inspector Vikas Kumar visits the District Police Office
ಧಾರವಾಡ.14: ಧಾರವಾಡ ಜಿಲ್ಲಾ ಪೊಲೀಸ್ ಘಟಕದ ಪರೀವೀಕ್ಷಣೆಯ ಅಂಗವಾಗಿ ನಿನ್ನೆ (ನ.13) ಬೆಂಗಳೂರು ಆಂತರಿಕ ಭದ್ರತಾ ವಿಭಾಗ ಪೊಲೀಸ್ ಮಹಾ ನೀರೀಕ್ಷಕರಾದ ವಿಕಾಸ್ ಕುಮಾರ ವಿಕಾಸ್ ಅವರು, ಧಾರವಾಡ ಜಿಲ್ಲಾ ಪೊಲೀಸ್ ಕಛೇರಿಗೆ ಭೇಟಿ ನೀಡಿ, ಗೌರವ ರಕ್ಷೆಯನ್ನು ಸ್ವೀಕರಿಸಿದರು.
ನಂತರ ಅವರು, ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಭೆ ಜರುಗಿಸಿದರು. ಮತ್ತು ಕಚೇರಿಯ ಕಡತಗಳು, ಜಿಲ್ಲಾ ವಿಶೇಷ ಘಟಕ ಹಾಗೂ ಜಿಲ್ಲಾ ಸಾಮಾಜಿಕ ಜಾಲತಾಣ ನಿಗಾ ಘಟಕಗಳ ಕಡತಗಳನ್ನು ಪರೀಶೀಲಿಸಿ, ಪರೀವೀಕ್ಷಣೆ ಮಾಡಿದರು. ಪೊಲೀಸ್ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿ, ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 