ವೀರ ರಾಯಣ್ಣ ಮೂರ್ತಿಗೆ ಅಪಮಾನ, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಅಗ್ರಹ
Insult to Veera Rayanna statue, demand for action against miscreants
ಘಟಪ್ರಭಾ.ಬೆಳಗಾವಿ 21 : ನಗರದ ಮಚ್ಚೆಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಗೆ ಕಪ್ಪು ಬಣ್ಣ ಎರಚಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಗೋಕಾಕ ಹಾಗೂ ಮೂಡಲಗಿ ತಾಲೂಕಾ ಘಟಕ ವತಿಯಿಂದ ಘಟಪ್ರಭಾ ನಗರದ ಮೃತ್ಯುಂಜಯ ವೃತ್ತದಲ್ಲಿ ಘಟಪ್ರಭಾ ಪೊಲೀಸ್ ಇನ್ಸಪೆಕ್ಟರ್ ಹೆಚ್.ಡಿ ಮುಲ್ಲಾ ಅವರ ಮುಖಾಂತರ ಬೆಳಗಾವಿ ನಗರ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಗೋಕಾಕ , ಮೂಡಲಗಿ ತಾಲೂಕಾ ಅಧ್ಯಕ್ಷ ಡಾ.ಕೆಂಪಣ್ಣ ಚೌಕಶಿ, ಉಸ್ತುವಾರಿ ಅಧ್ಯಕ್ಷ ಪ್ರಶಾಂತ ಅರಳಿಕಟ್ಟಿ,ಉಪಾಧ್ಯಕ್ಷ ಅಪ್ಪಾಸಾಬ ಮುಲ್ಲಾ,ತಾಲೂಕಾ ಸಂಚಾಲಕ ಕೃಷ್ಣ ಬಂಡಿವಡ್ಡರ,ಪ್ರಧಾನ ಕಾರ್ಯದರ್ಶಿ ರೆಹಮಾನ್ ಮೊಕಾಶಿ,ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಮಹಾಜನ, ಸುಧೀರ ಜೋಡಟ್ಟಿ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಂಜು ಯಕ್ಷಂಬಿ, ತಾಲೂಕ ಸಂಚಾಲಕ ಸಂಚಾಲಕ ರವಿ ನಾವಿ, ಕೆಂಪಯ್ಯ ಪುರಾಣಿಕ,ಸಿದ್ದಪ್ಪ ತಳಗೇರಿ,ರಾಘು ಕುಡ್ಡೆಮ್ಮೆ,ಶಶಿ ಚೌಕಶಿ, ಕೃಷ್ಣಾ ಗಂಡವ್ವಗೋಳ,ಪಿಂಟು ದುಮ್ಮಣ್ಣವರ,ಸುರೇಶ್ ಚಿಗಡೂಳಿ ಸೇರಿದಂತೆ ಅನೇಕರು ಉಪ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 