ವಿಶ್ವ ಮಹಿಳೆಯರ ಕಾರ್ಮಿಕರ ದಿನಾಚರಣೆ
International Women's Workers' Day
ಲೋಕದರ್ಶನ ವರದಿ
ಜಮಖಂಡಿ 04: ನಗರದಲ್ಲಿ ಎಐಯುಟಿಯುಸಿ ಸಂಘಟನೆ ಸಹಯೋಗದಲ್ಲಿ ವಿಶ್ವ ಮಹಿಳೆಯರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಕಾರ್ಮಿಕರಿಗೆ ಜಾತಿ-ಮತ-ಪಂತ ಎಂದು ಬೇಧ-ಭಾವ ಇರುವುದಿಲ್ಲ. ಎಲ್ಲ ಕಾರ್ಮಿಕರು ಒಂದೇ ಕುಟುಂಬದಂತೆ ಕೆಲಸವನ್ನು ಮಾಡುತ್ತಾರೆ. ಕಾರ್ಮಿಕರಿಗೆ ಸೂಕ್ತ ಭದ್ರತೆಗಳು ಬೇಕಾಗಿರುತ್ತದೆ. ನಾಲ್ಕು ಲೇಬರ್ ಕೋಡ್ಗಳು ರದ್ದಾಗಲಿ. ದುಡಿಮೆಯ ಅವಧಿ 8 ಗಂಟೆಗೆ ಸೀಮಿತವಾಗಬೇಕು. ಜೀವನಯೋಗ್ಯ ಕನಿಷ್ಠ ವೇತನ ಜಾರಿಯಾಗಬೇಕಾಗಿದೆ ಎಂದರು. ಅಂಜನಾ ಕುಂಬಾರ ಸ್ವಾಗತಿಸಿದರು. ಸುನೀತಾ ಜಂಬಗಿ ನಿರೂಪಿಸಿ. ಪ್ರಾಸ್ತಾವಿಕ ಮಾತನಾಡಿದರು. ಮಹಿಳೆಯರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 