ಗಂಗಾವತಿಯಲ್ಲಿ ದಿ, 26 ರಂದುಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ
International-level karate competition in Gangavathi on the 26th.
ಗಂಗಾವತಿಯಲ್ಲಿ ದಿ, 26 ರಂದುಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ
ಗಂಗಾವತಿ, ಜುಲೈ 16 : 2026ಡ್ರೀಮ್ ವರ್ಲ್ಡ ಮಾರ್ಷಲ್ ಆರ್ಟ್ಸ ಟ್ರಸ್ಟ್ (ರಿ), ಇಂಡಿಯಾ ಇವರ ನೇತೃತ್ವದಲ್ಲಿ 2ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ ಹಿ 2026 ಇದೇ ಜುಲೈ 26, 2026, ಭಾನುವಾರ ಗಂಗಾವತಿ ನಗರದ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಈ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾರತ, ಶ್ರೀಲಂಕಾ, ನೇಪಾಳ ಹಾಗೂ ಬಾಂಗ್ಲಾದೇಶ ಸೇರಿದಂತೆ ನಾಲ್ಕು ದೇಶಗಳ 600ಕ್ಕೂ ಹೆಚ್ಚು ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಸ್ಪರ್ಧೆಯು ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಲ್ಲಿ ನಡೆಯಲಿದ್ದು, ವಿವಿಧ ವಯೋಮಾನದ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.ಈ ಚಾಂಪಿಯನ್ಶಿಪ್ ಮೂಲಕ ಯುವ ಕ್ರೀಡಾಪಟುಗಳಲ್ಲಿ ಕರಾಟೆ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸುವುದು, ಅಂತರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಅನುಭವವನ್ನು ಒದಗಿಸುವುದು ಹಾಗೂ ರಾಷ್ಟ್ರಗಳ ನಡುವಿನ ಕ್ರೀಡಾ ಸ್ನೇಹವನ್ನು ಮತ್ತಷ್ಟು ಬಲಪಡಿಸುವುದು ಮುಖ್ಯ ಉದ್ದೇಶವಾಗಿದೆ.ಈ ವಿಷಯವನ್ನು ಡ್ರೀಮ್ ವರ್ಲ್ಡ ಮಾರ್ಷಲ್ ಆರ್ಟ್ಸ ಟ್ರಸ್ಟ್ (ರಿ), ಇಂಡಿಯಾದ ಸಂಸ್ಥಾಪಕ ಹಾಗೂ ಅಧ್ಯಕ್ಷರು, ಖ್ಯಾತ ಕರಾಟೆ ತರಬೇತಿದಾರರಾದ ಡಾ. ಶಿಹಾನ್ ಜಬಿವುಲ್ಲಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗಂಗಾವತಿಯಲ್ಲಿ ಜುಲೈ 26ರಂದು ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಗಂಗಾವತಿಯಲ್ಲಿ ಜುಲೈ 26ರಂದು ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಗಂಗಾವತಿ, ಜುಲೈ 16: ಡ್ರೀಮ್ ವರ್ಲ್ಡ ಮಾರ್ಷಲ್ ಆರ್ಟ್ಸ ಟ್ರಸ್ಟ್ (ರಿ), ಇಂಡಿಯಾ ವತಿಯಿಂದ 2ನೇ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಸ್ಣದಿ್ತ್ಖೃ್ಲ್ಞ್ತೂ್ಲೃಹಿ2026 ಜುಲೈ 26ರಂದು ಗಂಗಾವತಿ ನಗರದ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಈ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತ, ಶ್ರೀಲಂಕಾ, ನೇಪಾಳ ಹಾಗೂ ಬಾಂಗ್ಲಾದೇಶ ಸೇರಿದಂತೆ ನಾಲ್ಕು ದೇಶಗಳ 600ಕ್ಕೂ ಹೆಚ್ಚು ಕರಾಟೆ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
ಸ್ಪರ್ಧೆಯನ್ನು ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಲ್ಲಿ ಆಯೋಜಿಸಲಾಗಿದ್ದು, ವಿವಿಧ ವಯೋಮಾನದ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.
ಈ ಚಾಂಪಿಯನ್ಶಿಪ್ನ ಪ್ರಮುಖ ಉದ್ದೇಶ ಯುವ ಕ್ರೀಡಾಪಟುಗಳಲ್ಲಿ ಕರಾಟೆ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸುವುದು, ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಅನುಭವವನ್ನು ನೀಡುವುದು ಹಾಗೂ ವಿವಿಧ ರಾಷ್ಟ್ರಗಳ ನಡುವೆ ಕ್ರೀಡಾ ಸ್ನೇಹವನ್ನು ಮತ್ತಷ್ಟು ಬಲಪಡಿಸುವುದಾಗಿದೆ.
ಈ ಕುರಿತು ಡ್ರೀಮ್ ವರ್ಲ್ಡ ಮಾರ್ಷಲ್ ಆರ್ಟ್ಸ ಟ್ರಸ್ಟ್ (ರಿ), ಇಂಡಿಯಾದ ಸಂಸ್ಥಾಪಕ ಹಾಗೂ ಅಧ್ಯಕ್ಷರು ಮತ್ತು ಖ್ಯಾತ ಕರಾಟೆ ತರಬೇತುದಾರರಾದ ಡಾ. ಶಿಹಾನ್ ಜಬಿವುಲ್ಲಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 