ಅರ್ಜಿ ಆಹ್ವಾನ
Invitation to apply
ವಿಜಯಪುರ 25: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ 2026-27ನೆಯ ಶೈಕ್ಷಣಿಕ ಸಾಲಿಗಾಗಿ ಸಂಯೋಜಿತ ಮಹಿಳಾ ಮಹಾವಿದ್ಯಾಲಯಗಳಿಂದ ಸ್ನಾತಕ- ಸ್ನಾತಕೋತ್ತರ ಕೋರ್ಸುಗಳಿಗೆ ವಿವಿಧ ಬಗೆಯ ಸಂಯೋಜನೆಗಾಗಿ ಹಾಗೂ ನೋಂದಾಯಿತ ಸಂಘ ಸಂಸ್ಥೆಗಳು- ಸಾರ್ವಜನಿಕ ಟ್ರಸ್ಟ್‌ಗಳಿಂದ ಹೊಸ ಮಹಿಳಾ ಮಹಾವಿದ್ಯಾಲಯ ಪ್ರಾರಂಭಕ್ಕಾಗಿ ಸಂಯೋಜನಾ ಅರ್ಜಿ ಸಲ್ಲಿಸುವ ಡಿಸೆಂಬರ್ ದಿ. 4ರ ವರೆಗೆ ವಿಸ್ತರಿಸಲಾಗಿದೆ.
ಸಂಯೋಜನಾ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಗಳನ್ನು ಮರುನಿಗದಿಗೊಳಿಸಿದ್ದು, ಆನಲೈನ್ ಮುಖಾಂತರ ಸಂಯೋಜನಾ ಅರ್ಜಿ ಸಲ್ಲಿಸುವುದಕ್ಕಾಗಿ ದಂಡ ರಹಿತ ಶುಲ್ಕದೊಂದಿಗೆ ಡಿಸೆಂಬರ್ 4 ಸಂಜೆ 5 ಗಂಟೆಯೊಳಗಾಗಿ ಹಾಗೂ ದಂಡ ಸಹಿತ ಶುಲ್ಕದೊಂದಿಗೆ ಡಿಸೆಂಬರ್ 6ರ ಸಂಜೆ 5.00 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ತಿತಿತಿ.ತಿಣ.ಚಿಛಿ.ಟಿ ಸಂಪರ್ಕಿಸಬಹುದು ಎಂದು ಕುಲಸಚಿವ ಶಂಖರಗೌಡ ಸೋಮನಾಳ ಇಂದು ಇಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 