ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ. ಅವರು ಮತಗಟ್ಟೆಗಳಿಗೆ ಭೇಟಿ
Janaki K.M., Regional Commissioner, Belgaum Division, visits polling booths
ಧಾರವಾಡ ಡಿ.5: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25, 2025 ರಂದು ಮತದಾರರ ಅವಗಾಹನೆಗಾಗಿ ಪ್ರಚುರ ಪಡಿಸಲಾಗಿದೆ. ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ. ಅವರು ನಿನ್ನೆ (ಡಿ.5) ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿರುವ ಮತಗಟ್ಟೆ ಸಂಖ್ಯೆ:24, 25 ಹಾಗೂ 26 ರಲ್ಲಿ ಮತದಾರರ ವಿಳಾಸಕ್ಕೆ ಬೇಟಿ ನೀಡಿ, ಪರೀಶೀಲಿಸಿದರು.
ನಂತರ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಭೆ ಜರುಗಿಸಿ, ನಮೂನೆ-18ರಲ್ಲಿ ಸ್ವೀಕೃತವಾದ ಅರ್ಜಿಗಳ ಕುರಿತು ಮತದಾರರ ವಿಳಾಸದ ಬಗ್ಗೆ ಸಂಬಂಧಿಸಿದ ಎಲ್ಲ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸ್ವತಃ ಪರೀಶೀಲಿಸಿ, ನಿಯಮಾನುಸಾರ ವಿಲೇವಾರಿ ಮಾಡಲು ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 