ನ್ಯಾ. ಪ್ರಸನ್ನ ವರಾಳೆಗೆ ಸನ್ಮಾನ
Justice Prasanna Varale felicitated
ರಾಯಬಾಗ 22: ಚಿಕ್ಕೋಡಿ ನ್ಯಾಯಾಲಯ ಸಂಕೀರ್ಣ ಉದ್ಘಾಟಿಸಲು ಭಾನುವಾರ ಚಿಕ್ಕೋಡಿ ಪಟ್ಟಣಕ್ಕೆ ಆಗಮಿಸಿದ್ದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಪ್ರಸನ್ನ ವರಾಳೆ ಅವರನ್ನು ರಾಯಬಾಗ ವಕೀಲರ ಸಂಘದಿಂದ ಸತ್ಕರಿಸಲಾಯಿತು.
ಸಂಘದ ಅಧ್ಯಕ್ಷ ಕೆ.ಆರ್.ಕೋಟಿವಾಲೆ, ಕಾರ್ಯದರ್ಶಿ ಆರ್.ಎಸ್.ಹಳೆಪ್ಪಗೋಳ, ವಕೀಲರಾದ ಆರ್.ಎಚ್.ಗೊಂಡೆ, ಮಹೇಶ ಹೊಸಮನಿ, ಎಮ್.ಜಿ.ಉಗಾರೆ, ಆರಿ್ಟ.ನಾಗರಾಳೆ, ಬಿ.ಎಸ್.ಪಾಟೀಲ, ವೈಭವ ಕುಲಕರ್ಣಿ, ತೋಹಿದ ಪಟೇಗಾರ, ಶಾಂತಿನಾಥ ಬಾನಸೂಡೆ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 