ಕೆಎಎಸ್ ಅಧಿಕಾರಿ ಶಿವಾನಂದ ಕರಾಳೆ ಸನ್ಮಾನ
KAS Officer Shivananda Karale Felicitated
ನೇಸರಗಿ 15: ಪದೋನ್ನತಿ ಹೊಂದಿ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರ ಆಪ್ತ ಕಾರ್ಯದರ್ಶಿಯಾಗಿ ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದ ನೇಸರಗಿ ಗ್ರಾಮದ ಕೆಎಎಸ್ ಅಧಿಕಾರಿ ಶಿವಾನಂದ ಬಸವರಾಜ ಕರಾಳೆ ಅವರನ್ನು ಗ್ರಾಮದ ಚನ್ನವೃಷಭೇಂದ್ರ (ದೇವರಕೊಂಡ) ಅಜ್ಜನವರ ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು. ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಶಿವಾನಂದ ಕರಾಳೆ ಅವರನ್ನು ಗೌರವಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಅಡಿವಪ್ಪ ಮಾಳಣ್ಣವರ, ಯಲ್ಲಪ್ಪ ರೊಟ್ಟಿ, ಬಸವರಾಜ ಹಿರೇಮಠ, ಮಲ್ಲಿಕಾರ್ಜುನ ಕಲ್ಲೋಳಿ, ಮಲ್ಲೇಶ ಯತ್ತಿನಮನಿ, ಬಸವಂತ ಸೋಮಣ್ಣವರ, ಚನ್ನಬಸಪ್ಪ ರೊಟ್ಟಿ, ರಾಮಣ್ಣ ಹೊಂಡಪ್ಪಣ್ಣವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 