ರಾಜ್ಯ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ನೇಮಕ
Kallu Sonna appointed as State Vice President
ವಿಜಯಪುರ, 20 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷರಾದ ಚೂನ್ನಪ್ಪಾ ಪೂಜಾರಿ ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯ ಸಮಿತಿಯ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಕಲ್ಲು ಸೊನ್ನದ ಅವರನ್ನು ಆಯ್ಕೆ ಮಾಡಿ ಸಂಘದ ತತ್ವ ಸಿದ್ದಂತಗಳಿಗೆ ಬದ್ದವಾಗಿದ್ದುಕೊಂಡು, ಯಾವುದೇ ಜಾತಿ ಮತ, ಪಕ್ಷ, ಬಡವ ಬಲ್ಲಿದ ಎಂಭ ಭೇದ ಭಾವ ಮಾಡದೇ ರಾಜ್ಯದ ಯಾವುದೇ ರೈತರಿಗೆ ಅನ್ಯಾಯವಾದರೆ ತಕ್ಷಣದಲ್ಲಿಯೇ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಂದುಕೊಳ್ಳುವಂತೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಘಟಕಗಳನ್ನು ಮಾಡಿ ಅಲ್ಲಿ ಯುವಕರಿಗೆ, ಹಿರಿಯರಿಗೆ, ಮಹಿಳೆಯರಿಗೆ ಹಾಗೂ ರೈತ ಕಾರ್ಮಿಕರಿಗೆ ಒಂದಾಗುವಂತೆ ಪ್ರೆರೇಪಿಸಿ ಸಂಘಟನೆಗೆ ಬರುವಂತೆ ಮಾಡುಬೇಕು, ರೈತರಿಗೆ ಸರ್ಕಾರದಿಂದ ಸಿಗುವ ಯೋಜನೆಗಳನ್ನು ಕೊನೆಯ ರೈತರಿಗೂ ಸಿಗುವಂತಾಗಬೇಕು, ಒಟ್ಟಾರೆಯಾಗಿ ರೈತ ಆತ್ಮಹತ್ಯೆ ನಿಲ್ಲಬೇಕು ಎಂಬುವುದೇ ಸಂಘದ ಮೂಲ ಸಿದ್ದಂತವಾಗಿದೆ ಎಂದು ಆದೇಶ ಪ್ರತಿ ನೀಡಿ ಶುಭ ಹಾರೈಸಿದರು
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 