ಕರಾಟೆ ರಾಜ್ಯಮಟ್ಟಕ್ಕೆ ಆಯ್ಕೆ: ಶ್ವೇತಾ ನಲವಾಲ
ಲೋಕದರ್ಶನ ವರದಿ
ಶಿಗ್ಗಾವಿ06 : ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪದರ್ೆಯಲ್ಲಿ ಶಿಗ್ಗಾವಿ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಹಾಗೂ ಮೂರಾಜರ್ಿ ದೇಸಾಯಿ ವಸತಿ ಶಾಲೆಯ 9ನೇಯ ತರಗತಿಯ ಪ್ರತಿಭಾವಂತ ವಿಧ್ಯಾಥರ್ಿನಿ ಕುಮಾರಿ ಶ್ವೇತಾ ನಲವಾಲ ಜಿಲ್ಲಾ ಮಟ್ಟದ ಸ್ಪಧರ್ೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದು.
ಶಾಲೆಗೆ ಕೀತರ್ಿ ತಂದ ವಿದ್ಯಾಥರ್ಿನಿಯನ್ನು ಧಾರವಾಡ ಜಿಲ್ಲಾಧಿಕಾರಿಗಳಾದ ಸಿ.ಬಿ.ಮುರನಾಳ, ಹಿಂದುಳಿದ ವರ್ಗಗಳ ಇಲಾಖೆಯ ಜಂಟಿ ನಿದರ್ೇಶಕ ಮುನಿರಾಜು, ಮಹಾದೇವ ಹುಲಗಜ್ಜಿ, ಪ್ರಾಂಶುಪಾಲರಾದ ಮುಧುಕರ ಭೋಸಲೇ ಹಾಗೂ ತರಬೇತುದಾರರಾದ ವಿರೇಂದ್ರ ಬಳಿಗೇರ, ಸಲೀಂ ಅಹ್ಮದ, ಅಣ್ಣಪ್ಪ ಹಾಗೂ ಶಿಗ್ಗಾವಿ ಮೂರಾಜರ್ಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 