ರಾಜ್ಯೋತ್ಸವದ ಮೆರವಣಿಗೆಯ ಭದ್ರತೆಗೆ ಪೋಲಿಸ್ ಆಯುಕ್ತರಿಗೆ ಕರವೇ ಮನವಿ
Karave appeals to the Police Commissioner for security during the Rajyotsava procession
ರಾಜ್ಯೋತ್ಸವದ ಮೆರವಣಿಗೆಯ ಭದ್ರತೆಗೆ ಪೋಲಿಸ್ ಆಯುಕ್ತರಿಗೆ ಕರವೇ ಮನವಿ
ಬೆಳಗಾವಿ 28: ಕರ್ನಾಟಕ ರಕ್ಷಣಾ ವೇದಿಕೆಯು ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ, ಆಚರಿಸಲು ನಿರ್ಧರಿಸಿದೆ. ರಾಜ್ಯೋತ್ಸವದ ದಿನದಂದು ಬೆಳಗಾವಿಯ ಶಿವಾಜಿ ಮಹಾರಾಜರ ಉಧ್ಯಾನವನದಲ್ಲಿ ಛತ್ರಪತಿ ಶಿವಾಜಿಮಹಾರಾಜರ ಮೂರ್ತಿಗೆ ಪುಷ್ಫಗೌರವ ಸಮರ್ಿಸಿ ಅಲ್ಲಿಂದ ಮೆರವಣಿಗೆ ಹೊರಟು, ಶನಿಮಂದಿರ, ನ್ಯುಕ್ಲಿಯಸ್ ಮಾಲ್ ಮಾರ್ಗವಾಗಿ ಚನ್ನಮ್ಮ ವೃತ್ತ ಸೇರುತ್ತದೆ. ಈ ಮೆರವಣಿಗೆ ಹೊರಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಪೊಲೀಸ್ ಆಯುಕ್ತರು ಮಹಾನಗರ ಇವರಿಗೆ ಮನವಿ ಮಾಡಿದ್ದಾರೆ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 