ಉಮೇಶ ಪೂಜಾರಗೆ ಕರ್ನಾಟಕ ವಿಭೂಷಣ ಪ್ರಶಸ್ತಿ
Karnataka Vibhushan Award to Umesh Pujara
ಉಮೇಶ ಪೂಜಾರಗೆ ಕರ್ನಾಟಕ ವಿಭೂಷಣ ಪ್ರಶಸ್ತಿ
ಕೊಪ್ಪಳ : ಸುರ್ವೆ ಕಲ್ಚರಲ್ ಅಕಾಡೆಮೆ (ರಿ) ವತಿಯಿಂದ ಬೆಂಗಳೂರಿನ ನಯನ ಸಭಾಂಗಣದಲ್ಲಿ ದಿನಾಂಕ 27 ರಂದು ಅಖಿಲ ಭಾರತ ಕನ್ನಡ ಕವಿಗಳ ಸಮ್ಮೇಳನ, ಕರ್ನಾಟಕ ಸಾಂಸ್ಕೃತಿಕ ಪರಂಪರೆಗೆ ಕನ್ನಡದ ಮಹಾಕಾವ್ಯಗಳ ಕೊಡುಗೆ ವಿಚಾರ ಸಂಕಿರಣ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಂದು ಭಾರತದ ಮಾಜಿ ಪ್ರಧಾನ ಮಂತ್ರಿ ಶ್ರೀ ಮನಮೋಹನ ಸಿಂಗ್ ನಿಧನದಿಂದ ಶೋಕಾಚರಣೆ ಕಾರಣ ದಿಂದ ಕಾರ್ಯಕ್ರಮವನ್ನು ರದ್ದುಪಡಿಸಲಾಗಿತ್ತು.
ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಇಂದು ಕೊಪ್ಪಳದಲ್ಲಿ ಛಾಯಾಗ್ರಾಹಕ ಉಮೇಶ ಪೂಜಾರಗೆ ‘ಕರ್ನಾಟಕ ವಿಭೂಷಣ ಪ್ರಶಸ್ತಿ' ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷರಾದ ರಮೇಶ ಸುರ್ವೆ, ಅಖಿಲ ಭಾರತ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷರಾದ ಜಿ.ಎಸ್.ಗೋನಾಳ ಪತ್ರಕರ್ತರಾದ ಶಿವರಾಜ ನುಗುಡೋಣಿ, ಫಕೀರ್ಪ ಗೋಟೂರು, ಪ್ರಭು ಗಾಳಿ, ತಾಜ್‌ಪಾಶಾ ಮಕಾಂದರ ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 