20ರಂದು ವಿವಿಧ ದೇವಸ್ಥಾನಗಳ ಕಾರ್ತಿಕೋತ್ಸವ
Kartik festival of various temples on the 20th
ಹಾವೇರಿ 18 : ಇಲ್ಲಿನ ಹಾನಗಲ್ ರೋಡಿನ ವೈಭವಿಲಕ್ಷ್ಮಿ ಪಾರ್ಕಿನ ಹತ್ತಿರದ ಗಣೇಶ, ಅಂಬಾಭವಾನಿ, ಸಾಯಿಬಾಬಾ ಮತ್ತು ನವಗ್ರಹಗಳ ದೇವಸ್ಥಾನದ ಕಾರ್ತಿಕೋತ್ಸವ ನವ್ಹಂಬರ್-20 ರಂದು ಗುರುವಾರ ಸಾಯಂಕಾಲ 6 ಘಂಟೆಗೆ ದೀಪ ಬೆಳಗಿಸುವ ಮುಖಾಂತರ ಕಾರ್ತಿಕೋತ್ಸವಕ್ಕೆ ಚಾಲನೆ ನೀಡುವುದು.ಅಂದೇ ಮಧ್ಯಾಹ್ನ 1 ಘಂಟೆಗೆ ಅನ್ನಸಂತರೆ್ಣ ಜರುಗುವುದು.ಹಾವೇರಿ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಭಕ್ತರು ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ಅಂಬಾಭವಾನಿ ದೇವಸ್ಥಾನ ಟ್ರಸ್ಟ(ರಿ) ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 