ಹಾವೇರಿಯಲ್ಲಿ ಕಾರ್ತಿಕೋತ್ಸವ ಕಾರ್ಯಕ್ರಮ
ಶಿರಡಿ ಸಾಯಿಬಾಬಾ ಹಾಗೂ ನವಗ್ರಹ ದೇವಸ್ಥಾನದ ಕಾರ್ತಿಕೋತ್ಸವ
ಹಾವೇರಿಯಲ್ಲಿ ಕಾರ್ತಿಕೋತ್ಸವ ಕಾರ್ಯಕ್ರಮ
ಹಾವೇರಿ 25: ಇಲ್ಲಿನ ಹಾನಗಲ್ ರೋಡಿನ ವೈಭವಿ ಲಕ್ಷ್ಮೀಪಾರ್ಕಿನ ಹತ್ತಿರದ ಶ್ರೀಗಣೇಶ, ಅಂಬಾಭವಾನಿ, ಶಿರಡಿ ಸಾಯಿಬಾಬಾ ಹಾಗೂ ನವಗ್ರಹ ದೇವಸ್ಥಾನದ ಕಾರ್ತಿಕೋತ್ಸವ ದಿ,28 ಗುರುವಾರ ಸಾಯಂಕಾಲ 6 ಘಂಟೆಗೆ ಜರುಗಲಿದೆ. ವಿಜೃಂಭಣೆಯಿಂದ ಜರುಗುವ ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಹಾವೇರಿ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ಅಂಬಾಭವಾನಿ ದೇವಸ್ಥಾನ ಟ್ರಸ್ಟ(ರಿ) ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 