ಶ್ರೀ ವೆಂಕಟೇಶ್ ಬಡಿಗೇರ್ ರವರಿಗೆ ಕಾಸರಗೋಡಿನ ಕನ್ನಡ ಪಯಸ್ವಿನಿ ಪ್ರಶಸ್ತಿ
Kasaragod Kannada Payaswini Award to Shri Venkatesh Badigere
ವಿಜಯನಗರ 18: ಶ್ರೀ ವೆಂಕಟೇಶ್ ಬಡಿಗೇರ್ ರವರಿಗೆ ಅದ್ದೂರಿಯಾದ ಕಾರ್ಯಕ್ರಮದಲ್ಲಿ ಕಾಸರಗೋಡಿನ ಕನ್ನಡ ಪಯಸ್ವಿನಿ ಪ್ರಶಸ್ತಿ ಪುರಸ್ಕಾರ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಕಮಲಾಪುರ ಗ್ರಾಮದ ಶ್ರೀ ವೆಂಕಟೇಶ ಬಡಿಗೇರ್ ಮಾನ್ಯ ಜಿಲ್ಲಾಧ್ಯಕ್ಷರು ಮಕ್ಕಳ ಸಾಹಿತ್ಯ ಪರಿಷತ್ತು ಹಾಗೂ ಗುರುಕುಲ ಕಲಾ ಪ್ರತಿಷ್ಠಾನ ವಿಜಯನಗರ ಮತ್ತು ಸಂಚಾಲಕರು ಚೇತನ ವಿಚಾರ ಸಾಹಿತ್ಯ ವೇದಿಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವಿಜಯನಗರ ಕನ್ನಡ ನಾಡು ನುಡಿ ಸಂಸ್ಕೃತಿಗೆ ನೀಡಿದ ಅನನ್ಯ ಸೇವೆ ಗುರುತಿಸಿ ಉದ್ಘಾಟಕರಾದ ರಾಜ ವಂಶಸ್ಥರು ವಂಶಸ್ಥರು ಚುಟುಕು ಯೋಗಾಚಾರ್ಯ ಸಾಹಿತಿ ಡಾ. ಎಂಜಿ.ಆರ್ ಆರಸ. ಹಲವಾರು ಕನ್ನಡದ ಕಟ್ಟಾಳುಗಳು ಗಣ್ಯಮಾನ್ಯರ ಸಮ್ಮುಖದಲ್ಲಿಸಮ್ಮುಖದಲ್ಲಿ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರಧಾನ ಮಾಡಲಾಯಿತು
ದಿನಾಂಕ 18 01 2026 ರಂದು ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಅಧಿಕೃತ ಮಾನ್ಯತೆ ಪಡೆದ ಸಂಸ್ಥೆ ಕಾಸರಗೋಡು ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ. ಕನ್ನಡ ಭವನ ಕನ್ನಡ ಸಂಸ್ಕೃತಿ ಸಾಂಸ್ಕೃತಿಕ ಸಂಚಯ ನುಳ್ಳಿಪಾಡಿ. ಕಾಸರಗೋಡು. ಕನ್ನಡ ಭವನ ರಜತ ಸಂಭ್ರಮ ನಾಡು ನುಡಿ ಹಬ್ಬ2001 ರಿಂದ 2026 ಸಂಭ್ರಮದ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಗೌರವ ಪೂರಕವಾಗಿ ಕನ್ನಡ ಪಯಸ್ವಿನಿ ಪ್ರಶಸ್ತಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ನೀಡಲಾಯಿತು ಎಂದು ಡಾ.ವಾಮರಾವ ಬೆಕಲ್ ಕಾಸರಗೋಡು ಕೇರಳ ರಾಜ್ಯ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 