ಗೌರವಾಧ್ಯಕ್ಷರಾಗಿ ಖಡಕಬಾವಿ, ಅಧ್ಯಕ್ಷರಾಗಿ ಸಂತೋಷ ಆಯ್ಕೆ
Khadakabavi elected as honorary president, Santhosh elected as president
ಗೋಕಾಕ, 20 : ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಗೋಕಾಕ ತಾಲೂಕಾ ಘಟಕದ ಗೌರವಾಧ್ಯಕ್ಷರಾಗಿ ಲಕ್ಷ್ಮಣ ಖಡಕಬಾವಿ ಹಾಗೂ ಅಧ್ಯಕ್ಷರಾಗಿ ಸಂತೋಷ ಜುಟ್ಟದವರ ಅವರನ್ನು ಆಯ್ಕೆ ಮಾಡಲಾಯಿತು. ನಗರದಲ್ಲಿ ಜರುಗಿದ ರಾಜ್ಯಾಧ್ಯಕ್ಷ ಅಶೋಕ ಭಜಂತ್ರಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ನಿರ್ಣಯಕೈಗೊಳ್ಳಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಅಶೋಕ ಭಜಂತ್ರಿ ಅವರು ಸಂಘದ ಅಭಿವೃದ್ಧಿಗೆ ಕಾರ್ಯವನ್ನು ನಿರ್ವಹಿಸಿ ತಮಗೆ ಕೊಟ್ಟಂತಹ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ತಮ್ಮ ಸೇವೆ ಸಲ್ಲಿಸಬೇಕು. ಸಾಮಾಜಿಕವಾಗಿ ವಿವಿಧ ಕಾರ್ಯಕ್ರಮಗಳನ್ನು ಸಂಘಟನೆ ಮೂಲಕ ಹಮ್ಮಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಅಧ್ಯಕ್ಷ ಶಶಿ ಕನ್ನಪ್ಪನವರ, ಪ್ರಧಾನ ಕಾರ್ಯದರ್ಶಿ ರಾಮು.ಬಿ.ಮರೆನ್ನವರ, ರಾಜು ನಾಯಿಕ, ಶಶಿಕಾಂತ ಕುರಬೇಟ, ಕೃಷ್ಣಾ ಕನ್ನಪ್ಪನವರ, ಚಿದಾನಂದ ಗೌಡರ, ಶಶಿಕುಮಾರ ದಂಡುಗೋಳ, ವಿವೇಕ ಹಿರೇಕೊಡಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 