ಖನ್ನೂರ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯು, ಅಂತರಾಷ್ಟ್ರೀಯ ಯೋಗ ದಿನಾಚರಣೆ
Khannur Vidyaniketan Educational Institution celebrates International Yoga Day
ರಾಣೆಬೆನ್ನೂರು 21: ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಇಲ್ಲಿನ ಖನ್ನೂರ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯು, ಶನಿವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಅದ್ದೂರಿಯಾಗಿ ಆಚರಿಸಿದರು. ಯೋಗ ಧ್ಯಾನ ಪ್ರಾಣಾಯಾಮ ಕುರಿತು ಮಾತನಾಡಿದ ವಿದ್ಯಾರ್ಥಿಗಳಾದ, ಜೋವೈಲ, ಆರಾಧ್ಯ ಎನ್, ಅವರುಗಳು ಯೋಗ ಮಹತ್ವ ಕುರಿತು ವಿದ್ಯಾರ್ಥಿ ಸಮುದಾಯಕ್ಕೆ ಮಾಹಿತಿ ನೀಡಿದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ಖನ್ನೂರ ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಾ ಶೈಲ ಶ್ರೀ ಖನ್ನೂರ, ದೈಹಿಕ ಶಿಕ್ಷಕಿ ಶಕೀಲಾ, ಪ್ರಾಂಶುಪಾಲರು. ಮುಖ್ಯೋಪಾದ್ಯರು ದೈಹಿಕ ಶಿಕ್ಷಕ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 