ಕೊಪ್ಪಳ : ಈ.ಕ.ರ.ಸಾ. ಸಂಸ್ಥೆಯಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ ಚೆಕ್ ವಿತರಣೆ
ಕೊಪ್ಪಳ 04: ಈ.ಕ.ರ.ಸಾ. ಸಂಸ್ಥೆ ಕೊಪ್ಪಳ ವಿಭಾಗದ ಗಂಗಾವತಿ ಘಟಕದ ನಿರ್ವಹಕ (1314) ಕೆ. ಹಾಲಪ್ಪ (54) ಅವರು ಮೃತಪಟ್ಟಿದ್ದು, ಅವರ ಕುಟುಂಬಕ್ಕೆ ಈ.ಕ.ರ.ಸಾ. ಸಂಸ್ಥೆಯಿಂದ ಇತ್ತಿಚೆಗೆ ಪರಿಹಾರ ನಿಧಿ ಚೆಕ್ ವಿತರಿಸಲಾಯಿತು.
ಈ.ಕ.ರ.ಸಾ. ಸಂಸ್ಥೆ ಕೊಪ್ಪಳ ವಿಭಾಗದ ಗಂಗಾವತಿ ಘಟಕದ ನಿವರ್ಾಹಕ (1314) ಕೆ. ಹಾಲಪ್ಪ (54) ಅವರು ಅನಾರೋಗ್ಯದಿಂದ ಮೃತಪಟ್ಟಿದರಿಂದ ಸಂಸ್ಥೆಯ ನಿಯಮಾವಳಿ ಪ್ರಕಾರ ಮೃತರ ಅವಲಂಬಿತ ಕುಟುಂಬಕ್ಕೆ ಆಂತರಿಕ ಗುಂಪು ವಿಮಾ ಯೋಜನೆಡಿಯಲ್ಲಿ ಎರಡು ಲಕ್ಷ ತೋಂಬತ್ತೇಳು ಸಾವಿರದ ಎಂಟುನೂರು ರೂಪಾಯಿಗಳ ಚಕ್ನ್ನು ಸಂಸ್ಥೆಯ ವಿಭಾಗಿಯ ನಿಯಂತ್ರಣಾಧಿಕಾರಿ ಜೆ.ಮೊಹಮ್ಮದ್ ಫೈಜ್ ಹಾಗೂ ದೇವಾನಂದ ಬಿರದಾರ್, ವಿಭಾಗೀಯ ಸಂಚಾರ ಅಧಿಕಾರಿ ಮತ್ತು ಸಹಾಯಕ ಲೆಕ್ಕಾಧಿಕಾರಿ ಜಯಶ್ರೀ, ಹಾಗೂ ( ಪ್ರಭಾರ) ಕಾಮರ್ಿಕ ಕಲ್ಯಾಣಾಧಿಕಾರಿ ಕನಕಪ್ಪ ಬಂಗಾರಿ ಅವರು ಮೃತನ ಕುಟುಂಬಕ್ಕೆ ವಿತರಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 