ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ರವಾನೆ: ಕೊಪ್ಪಳ ನಗರ ಸಭೆಯ ಕ್ರಮ
Koppal City Council action to catch stray cattle and send them to cowshed
ಕೊಪ್ಪಳ 19 : ಕೊಪ್ಪಳ ನಗರದ ಬಿಡಾಡಿ ದನಗಳನ್ನು ಹಿಡಿದು ಗೋಶಾಲೆಗೆ ರವಾನಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರಾದ ವೆಂಕಟೇಶನ ನಾಗನೂರ ಅವರು ತಿಳಿಸಿದ್ದಾರೆ. ಘನ ಸವೋಚ್ಛ ನ್ಯಾಯಾಲಯದ ಆದೇಶದನುಸಾರ, ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿರುವ ಬಿಡಾಡಿ ದನಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಅವುಗಳನ್ನು ಹಿಡಿದು ಗೋಶಾಲೆಗೆ ರವಾನಿಸುವ ಕಾರ್ಯವನ್ನು ಮಾಡಲಾಗುತ್ತಿದೆ ಎಂಬ ಮಾಹಿತಿಯನ್ನು ಕೊಪ್ಪಳ ನಗರದ ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 