ಬೆಳಗಾವಿ ಶ್ರೀನಗರದಲ್ಲಿ ಕೋಟ್ಪಾ ದಾಳಿ
Kotpa attack in Belgaum Srinagar
ಬೆಳಗಾವಿ, ಜ.03 : ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಸಹಯೋಗದೊಂದಿಗೆ ದಿನಾಂಕ 02.01.2026 ರಂದು ಬೆಳಗಾವಿ ಶ್ರೀನಗರದಲ್ಲಿ ಕೋಟ್ಪಾ-2003 ಕಾಯ್ದೆಯಡಿಯಲ್ಲಿ ದಾಳಿಯನ್ನು ಹಮ್ಮಿಕೊಳ್ಳಲಾಯಿತು. ದಾಳಿ ವೇಳೆ ಒಟ್ಟು 54 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಹಾಗೂ ಸೆಕ್ಷನ್-4 ನಾಮ ಫಲಕ ವಿತರಿಸಲಾಯಿತು.ದಾಳಿಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕರು ಶ್ರೀಯುತ ಮಹಾಂತೇಶ ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ ಹಾಗೂ ಸಮಾಜ ಕಾರ್ಯಕರ್ತರಾದ ಕವಿತಾ ರಾಜನ್ನವರ, ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗದವರು ಸದರಿ ದಾಳಿಯಲ್ಲಿ ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 