ಬಾಗಲಕೋಟೆ ಉಪಚುನಾವಣೆಗೆ ಉಸ್ತುವಾರಿಯಾಗಿ ಕೃಷ್ಣಗೌಡ ಎಚ್. ಪಾಟೀಲ
Krishnagowda H. Patil in charge of Bagalkot by-election
ಗದಗ 27 : ರಾಜ್ಯದಲ್ಲಿ ಪ್ರಸ್ತುತ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಕೃಷ್ಣಗೌಡ ಎಚ್. ಪಾಟೀಲ ಅವರನ್ನು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ನೇಮಕವಾಗಿದ್ದಾರೆ. ಈ ಕುರಿತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷರಾಗಿರುವ ಮಂಜುನಾಥ ಎಚ್.ಎಸ್. ಅವರು ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 