ಶಿಕ್ಷಕ ಕುಲಕಣರ್ಿಗೆ 'ಕನರ್ಾಟಕ ಶಿಕ್ಷಣ ರತ್ನ' ಪ್ರಶಸ್ತಿ
ಲೋಕದರ್ಶನ ವರದಿ
ವಿಜಯಪುರ 01: ಬೆಂಗಳೂರಿನ ರವಿಂದ್ರ ಕಲಾ ಕ್ಷೇತ್ರದಲ್ಲಿ ಇತ್ತೀಚಿಗೆ ಭಾರತ ರತ್ನ ಸರ್.ಎಮ್.ವಿಶ್ವೇಶರಯ್ಯ ಇಂಜನಿಯರಿಂಗ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ವಿಜಯಪುರದ ಶ್ರೀ ರುಕ್ಮಾಂಗದ ಹೈಸ್ಕೂಲ್ನ ವಿಜ್ಞಾನ ಶಿಕ್ಷಕ ಎಲ್.ಎಚ್.ಕುಲಕಣರ್ಿ ಅವರಿಗೆ ಕನರ್ಾಟಕ ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕ ಕುಲಕಣರ್ಿ ಅವರಿಗೆ ಶ್ರೀ ರುಕ್ಮಾಂಗದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರುಣ ಸೋಲಾಪುರಕರ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಆನಂದ ಕುಕಲಕಣರ್ಿ ಹಾಗೂ ಸಂಸ್ಥೆಯ ಎಲ್ಲ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 