ಕುರುಗೋಡು: ಸಿಸಿ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
Kurugodu: GPM CEO Rahul Sharanappa Sankanur inspected CC drain work
ಕುರುಗೋಡು: ಸಿಸಿ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ 18: ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಂಗಳವಾರ ಭೇಟಿ ನೀಡಿ ಗ್ರಾಪಂ ವತಿಯಿಂದ ಕೈಗೊಂಡ ಸಿಸಿ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಕಾಮಗಾರಿ ಗುಣಮಟ್ಟತೆಯಿಂದ ಕೂಡಿರಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಕುರುಗೋಡು ತಾಪಂ ಇಒ ಕೆ.ವಿ ನಿರ್ಮಲ, ತಾಪಂ ಸಹಾಯಕ ನಿರ್ದೇಶಕ ಶಿವರಾಮ ರೆಡ್ಡಿ, ಸೋಮಸಮುದ್ರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿದ್ದಲಿಂಗಪ್ಪ, ಎಡಿಪಿಸಿ ಅಂಬರೀಶ್, ಟಿಸಿ ಮಲ್ಲಿಕಾರ್ಜುನ, ಟಿಐಇಸಿ ಚಂದ್ರಶೇಕರ, ಟಿಎಇ ಅರುಣಾ ಜ್ಯೋತಿ, ಬಿಎಫ್‌ಟಿ ಅಗಲೂರ್ಪ ಹಾಗೂ ಗ್ರಾಪಂ ಸಿಬ್ಬಂದಿ ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 