ಭೂ ಸುರಕ್ಷತಾ ದಾಖಲಾತಿ ಕೊಠಡಿ ಉದ್ಘಾಟನೆ
Land Security Registration Room inaugurated
ಲೋಕದರ್ಶನ ವರದಿ
ಮುಂಡಗೋಡ 09 : ಪಟ್ಟಣದ ತಹಶಿಲ್ದಾರರ ಕಚೇರಿಯಲ್ಲಿ ಭೂ ಸುರಕ್ಷತಾ ದಾಖಲಾತಿಗಳ ನೂತನ ಕೊಠಡಿಯನ್ನು ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಗುರುವಾರ ಉದ್ಘಾಟಿಸಿದರು.ಉದ್ಘಾಟನೆಯ ನಂತರ ಮಾತನಾಡಿದ ಶಾಸಕರು, ಭೂ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸುವುದು ಹಾಗೂ ಸುಲಭವಾಗಿ ಲಭ್ಯವಾಗುವಂತೆ ವ್ಯವಸ್ಥೆ ಮಾಡುವುದು ಅತ್ಯಗತ್ಯವಾಗಿದೆ.
ಈ ನೂತನ ಕೊಠಡಿಯಿಂದ ದಾಖಲೆಗಳ ಸಂರಕ್ಷಣೆ ಸುಗಮವಾಗಿದ್ದು, ಸಾರ್ವಜನಿಕರ ಸೇವೆಗೆ ವೇಗವೂ ಹೆಚ್ಚಲಿದೆ ಎಂದು ಹೇಳಿದರು.ಈಕಾರ್ಯಕ್ರಮದಲ್ಲಿ ತಹಶಿಲ್ದಾರ ಶಂಕರ ಗೌಡಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಞಾನೇಶ್ವರ ಗುಡಿಯಾಳ ,ಸೇರಿದಂತೆ ಅನೇಕ ಗಣ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 