ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ
Launch of various development works
ಯಮಕನಮರಡಿ, 06 : ಸ್ಥಳೀಯ ಮತ ಕ್ಷೇತ್ರದಲ್ಲಿ ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ಮತ ಕ್ಷೇತ್ರದಲ್ಲಿ ಬರುವ 1) ಹೊಸೂರ್ ಗ್ರಾಮದಲ್ಲಿ 40 ಲಕ್ಷ ವೆಚ್ಚದಲ್ಲಿ 2 ಶಾಲಾ ಕೊಠಡಿ ಭೂಮಿ ಪೂಜೆ ಮತ್ತು 80 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹೊಸೂರ್ ಗ್ರಾಮದಿಂದ ಗುಗ್ರಾನನೇಟ್ಟಿ ಗ್ರಾಮದ ವರಿಗೆ 2) ಗುಗ್ರಾನಹಟ್ಟಿ ಗ್ರಾಮದಲ್ಲಿ 20 ಲಕ್ಷ ವೆಚ್ಚದ 1 ಶಾಲಾ ಕೊಠಡಿ ಭೂಮಿ ಪೂಜೆ ಕಾರ್ಯಕ್ರಮ ಒಟ್ಟು 1 ಕೋಟಿ 40 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಊರಿನ ಹಿರಿಯರ ಜೋತೆ ಗೂಡಿ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದ್ದರು
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 