ಏಕತಾ ಓಟಕ್ಕೆ ಚಾಲನೆ
Launching the Unity Run
ಕಾರವಾರ 31: ರಾಷ್ಟ್ರೀಯ ಸಂಕಲ್ಪ ದಿನದ ಅಂಗವಾಗಿ, ಜಿಲ್ಲಾ ಪೊಲೀಸ್ ಇಲಾಖೆವತಿಯಿಂದ ರವೀಂದ್ರನಾಥ ಠಾಗೂರ್ ಕಡಲತೀರದಲ್ಲಿ ಶುಕ್ರವಾರ ಆಯೋಜಿಸಿದ್ದ ಏಕತಾ ಓಟ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೃಷ್ಣಮೂರ್ತಿ, ದೇವರಾಜ್, ಡಿವೈಎಸ್ಪಿ ಗೀರೀಶ್ ಮತ್ತು ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿ ಸಿಬ್ಬಂದಿಗಳು, ಜಿಲ್ಲೆಯ ವಿವಿಧ ಸ್ವಯಂ ಸೇವಾ ಸಂಘಟನೆಗಳು, ಕಾಲೇಜು ವಿದ್ಯಾರ್ಥಿಗಳು ಮತ್ತಿತರರು ಭಾಗವಹಿಸಿದ್ದರು. ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕರಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 