ಸಂಪನ್ಮೂಲ ಶಿಕ್ಷಕರಿಂದ ಉಪನ್ಯಾಸ ಕಾರ್ಯಕ್ರಮ
Lecture program by resource teacher
ತಾಳಿಕೋಟಿ 11: ಭೋಗೇಶ್ವರ ಪ್ರೌಢಶಾಲೆಯ ಹಿಂದಿ ವಿಷಯ ಶಿಕ್ಷಕರಾದ ಡಿ.ಡಿ.ಲಮಾಣಿಯವರು ಬುಧವಾರ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಿಂದಿ ವಿಷಯ ಕುರಿತು ಪರೀಕ್ಷಾ ತಯಾರಿ ಹಾಗೂ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದುಕೊಳ್ಳವುದರ ಕುರಿತು ಉಪನ್ಯಾಸ ನೀಡಿದರು. ಈ ಸಮಯದಲ್ಲಿ ಪ್ರಾಚಾರ್ಯ ಎಸ್ ಬಿ ಮಂಗ್ಯಾಳ, ಮುಖ್ಯ ಗುರುಗಳಾದ ಅಶೋಕ ಕಟ್ಟಿ, ಹಿಂದಿ ಶಿಕ್ಷಕ ಬಿ ಐ ಹಿರೇಹೊಳಿ, ದೈಹಿಕ ಶಿಕ್ಷಕ ಎಂ.ಎಸ್.ರಾಯಗೊಂಡ, ಫಾರೂಕ ಸರ್ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 