ಉಪನ್ಯಾಸಕ ನಿಸಾರ್ ಅಹಮದ್ ದಂಪತಿಗಳಿಗೆ ಸನ್ಮಾನ
Lecturer Nisar Ahmed honors the couple
ಉಪನ್ಯಾಸಕ ನಿಸಾರ್ ಅಹಮದ್ ದಂಪತಿಗಳಿಗೆ ಸನ್ಮಾನ
ಕೊಪ್ಪಳ 16 : ನಗರದ ಜಿಲ್ಲಾ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ರವಿವಾರದಂದು ಜರುಗಿದ ಉರ್ದು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಹಾಗೂ ಗುರು ವಂದನ ಕಾರ್ಯಕ್ರಮದಲ್ಲಿ ವಿಶೇಷ ಆಮಂತ್ರಿಕರಾಗಿ ಪಾಲ್ಗೊಂಡಿದ್ದ ವಿಜಯನಗರ ಜಿಲ್ಲೆಯ ಕಮಲಾಪುರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ನಿಸಾರ್ ಅಹಮದ್ ಮತ್ತು ಅವರ ಪತ್ನಿ ಶ್ರೀಮತಿ ಸೈಯದಾ ಫಾತಿಮಾ ಕೌಸರ್ ರವರಿಗೆ ಉರ್ದು ಸಹಪಾಠಿ ಸ್ನೇಹ ಬಳಗದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು,ಈ ಸಂದರ್ಭದಲ್ಲಿ ಚಿತ್ರದುರ್ಗದ ಹಿರಿಯ ಗುರುಗಳಾದ ಸೈಯದ್ ಸಾದತುಲ್ಲಾ ಮತ್ತು ಮೈಸೂರಿನ ಹಿರಿಯ ಗುರುಗಳಾದ ರಹಮತುಲ್ಲಾ ಶರೀಫ್ ಪಾಲ್ಗೊಂಡಿದ್ದರು ,ಅಲ್ಲದೆ ಕಾರ್ಯಕ್ರಮ ಸಂಘಟಕ ದ ಸದಸ್ಯರು ಹಾಗೂ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಹ ಪಾಲ್ಗೊಂಡಿದ್ದರು,
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 