ಧಾರವಾಡ - ಹುಬ್ಬಳ್ಳಿ

ಭಾವಗೀತೆ ಸ್ಪರ್ಧೆ: ಚನ್ನಮ್ಮ ಹೂಗಾರ ರಾಜ್ಯ ಮಟ್ಟಕ್ಕೆ ಆಯ್ಕೆ

ಭಾವಗೀತೆ ಸ್ಪರ್ಧೆ: ಚನ್ನಮ್ಮ ಹೂಗಾರ ರಾಜ್ಯ ಮಟ್ಟಕ್ಕೆ ಆಯ್ಕೆ

ಭಾವಗೀತೆ ಸ್ಪರ್ಧೆ: ಚನ್ನಮ್ಮ ಹೂಗಾರ ರಾಜ್ಯ ಮಟ್ಟಕ್ಕೆ ಆಯ್ಕೆ

ಧಾರವಾಡ 22: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆರ್ಯಭಟ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಏರಿ​‍್ಡಸಲಾದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕೆ. ಇ ಬೋರ್ಡ್‌ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾದ ಚನ್ನಮ್ಮ ಹೂಗಾರ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜು ಪ್ರಾಚಾರ್ಯ ಪ್ರೊ.ಎಂ ಸಿದ್ಧಾಂತಿ ಹಾಗೂ ಆಡಳಿತ ವಿಭಾಗವು ವಿರ್ದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿದ್ದಾರೆ. 


ಸುದ್ದಿ ಓದಿ