ಮುಂಡರಗಿ

ಶಾಸಕರ ಜನಸಂಪರ್ಕ ಕಾರ್ಯಾಲಯಕ್ಕೆ ಶಾಸಕ ಡಾ.ಚಂದ್ರು ಲಮಾಣಿಯವರು ಚಾಲನೆ

ಶಾಸಕರ ಜನಸಂಪರ್ಕ ಕಾರ್ಯಾಲಯಕ್ಕೆ ಶಾಸಕ ಡಾ.ಚಂದ್ರು ಲಮಾಣಿಯವರು ಚಾಲನೆ

ಮುಂಡರಗಿ: ಪಟ್ಟಣದ ತಾಲೂಕು ಪಂಚಾಯತ ಕೊಠಡಿಗಳಲ್ಲಿ ಶಾಸಕರ ಜನಸಂಪರ್ಕ ಕಾರ್ಯಾಲಯಕ್ಕೆ  ವಿಶೇಷ ಪೂಜೆ ಮಾಡಿ ಶಿರಹಟ್ಟಿ ಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿಯವರು ಕಾರ್ಯಾಲಯಕ್ಕೆ  ಗುರುವಾರ ಚಾಲನೆ ನೀಡಿದರು. ಈ ವೇಳೆ ಮುಂಡರಗಿ ಮಂಡಲ ಬಿಜೆಪಿ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ಪುರಸಭೆ ಸದಸ್ಯ ಲಿಂಗರಾಜಗೌಡ ಪಾಟೀಲ್, ಬಿಸಿಎಂ ಅಧಿಕಾರಿ ಡಾ.ಬಸವರಾಜ ಬಳ್ಳಾರಿ, ಇಓ ಯುವರಾಜ ಹನಗಂಡಿ, ಮೈಲಾರಪ್ಪ ಕಲಕೇರಿ, ಶಿವನಗೌಡ ಗೌಡ್ರ, ರಮೇಶ ಹುಳಕಣ್ಣವರ, ಮಂಜುನಾಥ ಮುಧೋಳ ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು 

ಸುದ್ದಿ ಓದಿ