5.30 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಗಣೇಶ ಭೂಮಿ ಪೂಜೆ
MLA Ganesh Bhoomi Puja for road works costing Rs. 5.30 crore
5.30 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಗಣೇಶ ಭೂಮಿ ಪೂಜೆ
ಕಂಪ್ಲಿ 02: ಪಟ್ಟಣದ ಹೊಸ ಬಸ್ ನಿಲ್ದಾಣದ ನಂ10ಮುದ್ದಾಪುರ ರಸ್ತೆಯಲ್ಲಿ 2024-25ನೇಸಾಲಿನ ಮುಖ್ಯಮಂತ್ರಿ ವಿಶೇಷ ಯೋಜನೆ ಅನುದಾನದಲ್ಲಿ ಹೊಸ ಬಸ್ ನಿಲ್ಧಾಣದಿಂದ ನಂ10ಮುದ್ದಾಪುರ ರಸ್ತೆಯಿಂದ ರಾಮಸಾಗರ್ ಕ್ರಾಸ್ ವರೆಗೆ 4ಕೋಟಿ ರೂ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮತ್ತು ಇಂದಿರಾ ಕ್ಯಾಂಟಿನ್ ಪಕ್ಕದಲ್ಲಿ 2024-25ನೇಸಾಲಿನ 5054 ಅಪ್‌ಡೇಕ್ಸ 80ಲಕ್ಷ ರೂ ವೆಚ್ಚದಲ್ಲಿ ಕೂಡು ರಸ್ತೆ ನಿರ್ಮಾಣ ಮತ್ತು ರಾಮಸಾಗರ ಗ್ರಾಮದ. ಕೆ.ಕೆ.ಆರ್.ಡಿಯಲ್ಲಿ 50ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಒಟ್ಟು 5ಕೊಟಿ 30ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಸಕ ಜೆ.ಎನ್.ಗಣೇಶ ಭೂಮಿ ಪೂಜೆ ನೇರವೇರಿಸಿ ನಂತರ ಮಾತನಾಡಿ ಶಾಶ್ವತವಾಗಿ ಕಂಪ್ಲಿ ಕ್ಷೇತ್ರಕ್ಕೆ ಹಗಲು ಇರಳು ಶ್ರಮಿಸಲಾಗುವುದು ಹೃದಯ ಭಾಗವಾಗಿರುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಈ ಸಂದರ್ಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ವೆ ಎಂ.ಉಸ್ಮಾನ ಸದಸ್ಯರಾದ ಕೆ.ಎಸ್.ಚಾಂದ್ ಬಾಷಾ, ಸಿ.ಆರ್.ಹನುಮಂತ, ಲೊಡ್ಡು ಹೊನ್ನೂರವಲಿ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಕಂಪ್ಲಿ ಕೇತ್ರ ಯೂತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಿಯಾಜ್ ಅಹಮ್ಮದ್, ಮುಖಂಡರಾದ ಬಿ.ಸಿದ್ದಪ್ಪ ಕರಿಬಸವನಗೌಡ ಶಿಬಿರಿದಿನ್ನಿ ಗೌಸ್ ಕಟ್ಟೆಬಸವ ಎಂ.ಸುಧೀರ್, ಯಾಲ್ಪಿ ಅಬ್ದುಲ್ ಮುನಾಫ್, ಜಡೆ ಮಹಾದೇವಪ್ಪ ಡಿ.ಹುಲುಗಪ್ಪ ನಿಂಗಪ್ಪ ಬಿ.ಮಹಾದೇವ ಡಿಸ್ ಪ್ರಸಾದ್, ವಿರುಪಾಕ್ಷಿ, ಪರಶುರಾಮ, ಶಶಿಕುಮಾರ ಸೇರಿದಂತೆ ಅನೇಕರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 