ಶಾಸಕ ನಾಡಗೌಡರಿಂದ ಇ- ಖಾತಾ ಕಾರ್ಯಕ್ರಮಕ್ಕೆ ಚಾಲನೆ
MLA Nadagowda launches e-Khata program
ತಾಳಿಕೋಟಿ 25: ಪಟ್ಟಣದ ಟಿಪ್ಪು ನಗರದಲ್ಲಿ ಶಾಸಕ ಅಪ್ಪಾಜಿ ನಾಡಗೌಡರು ಸರ್ಕಾರದ ಮಹತ್ವಕಾಂಕ್ಷೆಯ ಈ-ಖಾತಾ ಪಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ,ಪಿಎಸ್‌ಐ ಜ್ಯೋತಿ ಖೋತ್, ಮುಖಂಡರಾದ ಪ್ರಭುಗೌಡ ಮದರಕಲ್ಲ,ಸಿದ್ದನಗೌಡ ಪಾಟೀಲ ನಾವದಗಿ,ನೀಲಮ್ಮಗೌಡತಿ ಪಾಟೀಲ, ಸಂಗನಗೌಡ ಅಸ್ಕಿ,ಮಹೆಬೂಬ ಕೆಂಭಾವಿ,ಇಬ್ರಾಹಿಂ ಮನ್ಸೂರ್, ಮೋದಿನಸಾ ನಗಾರ್ಚಿ, ಶಫೀಕ್ ಇನಾಮದಾರ, ಮುರ್ತುಜಾ ಜಮಾದಾರ, ಮಹೆಬೂಬ ಲಾಹೋರಿ, ಇಕ್ಬಾಲ್ ಆಗ್ರಾ, ಜಾವೇದ ಕೆಂಭಾವಿ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 