ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಠಾಣ ಭೂಮಿ ಪೂಜೆ
MLA Pathana Bhoomi Puja for development works
ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಠಾಣ ಭೂಮಿ ಪೂಜೆ
ಶಿಗ್ಗಾವಿ 26: ತಾಲೂಕಿನ ಹುಲಗೂರ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ?02.00 ಕೋಟಿ ಮತ್ತು ಬಸವನಾಳ ಗ್ರಾಮದಲ್ಲಿ ?50.00 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಶಾಸಕ ಯಾಶೀರಖಾನ ಪಠಾಣ ನೇರವೇರಿಸಿದರು.ಈ ಸಂದರ್ಭದಲ್ಲಿ ಹುಲಗೂರ ಗ್ರಾಮ ಪಂಚಾಯತ್ ಅಧ್ಯಕ್ಷ ಜಾವೀದ್ ಸವಣೂರ, ಗ್ರಾಮ ಪಂಚಾಯತ್ ಸದಸ್ಯ ರುದ್ರ್ಪ ಕೆಳಗಿನಮನಿ, ಗುಡ್ಡಪ್ಪ ಜಲ್ದಿ, ಎಸ್.ಎಫ್. ಮಣಕಟ್ಟಿ, ಮಂಜುನಾಥ ತಿಮ್ಮಾಪೂರ, ಚಂದ್ರಣ್ಣ ಹೆಬ್ಬಾಳ, ಯಲ್ಲಪ್ಪ, ಕಾಂತೇಶ ವಿಜಾಪೂರ, ಮಲ್ಲಮ್ಮ ಸೋಮನಕಟ್ಟಿ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 