ಪೊಲೀಸರಿಗೆ ನೂತನ ವಾಹನ ವಿತರಿಸಿದ ಶಾಸಕ ರಾಜುಗೌಡ
MLA Raju Gowda distributed a new vehicle to the police
ಪೊಲೀಸರಿಗೆ ನೂತನ ವಾಹನ ವಿತರಿಸಿದ ಶಾಸಕ ರಾಜುಗೌಡ
ದೇವರಹಿಪ್ಪರಗಿ 12: ಶಾಸಕರ ಅನುದಾನದಲ್ಲಿ ಪಟ್ಟಣದ ಪೊಲೀಸ್ ಠಾಣೆಗೆ ನೂತನ ಬೊಲೆರೋ ವಾಹನವನ್ನು ಪಿಎಸ್‌ಐ ಬಸವರಾಜ ತಿಪ್ಪರಡ್ಡಿ ಅವರಿಗೆ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ವಿತರಿಸಿದರು.ಪಟ್ಟಣದ ಪ್ರವಾಸಿ ಮಂದಿರದ ಬಳಿ ಬುದುವಾರದಂದು ವಾಹನ ವಿತರಣೆ ಮಾಡಿ ಮಾತನಾಡಿದ ಅವರು, ಪೊಲೀಸ್ ಠಾಣೆಗೆ ವಾಹನಗಳ ಅವಶ್ಯಕತೆ ಇದೆ, ಪಟ್ಟಣದ ಕೇಂದ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಕಾರಣ ವಾಹನಗಳ ದಟ್ಟಣೆಯನ್ನು ನಿಭಾಯಿಸಲು ಹಾಗೂ ಪೊಲೀಸ್ ಠಾಣೆ ಹೆಚ್ಚು ಜನಸ್ನೇಹಿಯಾಗಲು ಬೇಕಾದ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಜಿ.ಪಂ ಯೋಜನಾಧಿಕಾರಿ ನಿಂಗಪ್ಪ ಗೋಠೆ, ತಹಶೀಲ್ದಾರ್ ಪ್ರಕಾಶ ಸಿಂದಗಿ, ತಾ.ಪಂ ಇಒ ಭಾರತಿ ಚೆಲುವಯ್ಯ,ಪ.ಪಂ ಮುಖ್ಯಾಧಿಕಾರಿ ಸುರೇಖಾ ಬಾಗಲಕೋಟ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 