ಮಹಲಿಂಗಪುರ

ನೂತನ ಅಧ್ಯಕ್ಷರಾಗಿ ಮಹಾಲಿಂಗ ಮಾಳಿ ಆಯ್ಕೆ

ನೂತನ ಅಧ್ಯಕ್ಷರಾಗಿ ಮಹಾಲಿಂಗ ಮಾಳಿ ಆಯ್ಕೆ

ನೂತನ ಅಧ್ಯಕ್ಷರಾಗಿ ಮಹಾಲಿಂಗ ಮಾಳಿ ಆಯ್ಕೆ  

ಮಹಾಲಿಂಗಪುರ: ತೆರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಅವರ ಶಿಫಾರಸ್ಸಿನಂತೆ ಪಟ್ಟಣದ ನಿವಾಸಿ ಮಹಾಲಿಂಗಪ್ಪ ರಾಮಪ್ಪ ಮಾಳಿ ಅವರನ್ನು ಕಾಂಗ್ರೆಸ್ ಪಕ್ಷದ ಮಹಾಲಿಂಗಪುರ ನಗರ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದೆ. ತಕ್ಷಣ ಜವಾಬ್ದಾರಿ ವಹಿಸಿಕೊಂಡು ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ರಬಕವಿ ಬನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಎಸ್‌.ಸಿಂಗಾಡಿ ಪ್ರಕಟಣೆಯಲ್ಲಿ ತಿಳಿಸದ್ದಾರೆ.  



ಸುದ್ದಿ ಓದಿ