ರಾಜ್ಯ ಸಂಚಾಲಕರಾಗಿ ಮಹಾನಂದ ಅಮಲಾಪೂರ ನೇಮಕ
Mahananda Amalapur appointed as state coordinator
ಬಾಗಲಕೋಟೆ 07: ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ ಸೈದಾಪುರ- ಸಮೀರವಾಡಿ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಪಿಸಿಸಿ ಅಧ್ಯಕ್ಷ ಆರ್ ಧರ್ಮಸೇನ ಅವರು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ಸಮೀರವಾಡಿ ನಿವಾಸಿಯಾಗಿ ಮಹಾನಂದ ಸಂಜೀವ ಅಮಲಾಪೂರ ಅವರನ್ನು ನೇಮಕ ಮಾಡಲಾಯಿತು.
ಈ ಕುರಿತು ಇತ್ತೀಚಿನ ಆದೇಶ ಪತ್ರಿಕೆ ನೀಡಿರುವ ಅವರು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರ ಮಲ್ಲಿಕಾರ್ಜುನ ಖರ್ಗೆ, ಸಂಚಾಲಕ ಕೆ ರಾಜು ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರ ರಾಜೇಂದ್ರ ಪಾಲ್ ಗೌತಮ ಅವರ ಆದೇಶ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಅನುಮೋ ದನೆಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಲಕ ಈ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೆಪಿಸಿಸಿ ಲೇಬರ್ ಸೆಲ್ ಉಪಾಧ್ಯಕ್ಷರಾದ ಎಚ್‌ಎಸ್ ಭಜಂತ್ರಿ, ಸಂಜೀವ ಅಮಲಾಪೂರ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 