ಸ್ವಾಮಿ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಮಹಾಅಭಿಷೇಕ ಕಾರ್ಯಕ್ರಮ
Mahapuja and Mahaabhisheka program of Lord Ayyappa by Swami Maladhari
ಯರಗಟ್ಟಿ, 21 : ಸಮೀಪದ ತಾವಲಗೇರಿ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಮಹಾಅಭಿಷೇಕ ಮತ್ತು ಅನ್ನಅನ್ನಸಂತರೆ್ಣ ಕಾರ್ಯಕ್ರಮ ಜರುಗಿತು.
ನಂತರ ಸತತವಾಗಿ 18 ವರ್ಷ ಶಬರಿಮಲೆಗೆ ಯಾತ್ರೆ ಮಾಡುತ್ತಿರುವ ಅಯ್ಯಪ್ಪ ಸ್ವಾಮಿಯ ಮಾಲಾದಾರಿಗಳಿಗೆ ಸನ್ಮಾನಿಸಿದರು. ಈ ವೇಳೆ ಕಟಕೋಳ ಈರಣ್ಣಾ ಗುರುಸ್ವಾಮಿ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯ ವಿಧಿ ವಿಧಾನಗಳನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಸಾಲಹಳ್ಳಿ ರುದ್ರಗೌಡ ಗುರುಸ್ವಾಮಿ, ಸತ್ತಿಗೇರಿ ಈರಣ್ಣಾ ಗುರುಸ್ವಾಮಿ, ಕಟಕೋಳ ಚಂದ್ರಕಾಂತ ಗುರುಸ್ವಾಮಿ, ಕೆ. ಚಂದರಗಿ ಬಸವರಾಜ ಗುರುಸ್ವಾಮಿ, ಸಾಲಹಳ್ಳಿ ಅಶೋಕ ಗುರುಸ್ವಾಮಿ, ಕೊಡ್ಲಿವಾಡ ರಮೇಶ ಗುರುಸ್ವಾಮಿ, ಸೊಪ್ಪಡ್ಲ ಮಹಾಂತೇಶ ಗುರುಸ್ವಾಮಿ, ಯರಗಟ್ಟಿ ಈರಣ್ಣಾ ಗುರುಸ್ವಾಮಿ, ಯರಗಟ್ಟಿ ಆನಂದ ಗುರುಸ್ವಾಮಿ ತಾವಲಗೇರಿ ಕೃಷ್ಣಾ ಗುರುಸ್ವಾಮಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಇದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 