ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 20 ಪೊಲೀಸರ ಬಲಿ
ಮುಂಬೈ, ಮೇ 26, ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದರಲ್ಲೂ ಕೊರೋನಾ ಸಮಯದಲ್ಲಿ ಜನರ ರಕ್ಷಣೆಯಲ್ಲಿ ತೊಡಗಿದ್ದ ಪೊಲೀಸರಿಗೆ ಸೋಂಕು ದಿನೇ ದಿನೇ ಹೆಚ್ಚಾಗಿ ಅಮರಿಕೊಳ್ಳುತ್ತಿದೆ. ಕಳೆದ 24 ಗಂಟೆಗಳಲ್ಲಿ 80 ಪೊಲೀಸರಿಗೆ ಕೊರೋನಾ ಸೋಂಕು ತಗುಲಿದ್ದು ಮತ್ತು ಇಬ್ಬರು ಪೊಲಿಸರು ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 1,889 ಪೊಲೀಸರು ಕೊರೋನಾ ಸೋಂಕಿಗೆ ಗುರಿಯಾಗಿದ್ದು, ಸಾವಿನ ಸಂಖ್ಯೆ ಈಗ 20 ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 