ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಲೋಕದರ್ಶನ ವರದಿ
ಶಿಗ್ಗಾವಿ : ಪಟ್ಟಣದ ಕುನ್ನೂರ ಇಂಟರ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ವಾಲ್ಮೀಕಿ ಜಯಂತಿಯನ್ನು ಪ್ರಾಚಾರ್ಯ ಎಸ್.ಹೆಚ್.ಹಾವೇರಿ ನೇತೃತ್ವದಲ್ಲಿ ಆಚರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು