ಜ.5 ರಂದು ಮಹಾಯೋಗಿ ಶ್ರೀ ವೇಮನ ಜಯಂತಿ ಪೂರ್ವಭಾವಿ ಸಭೆ
Mahayogi Shri Veman Jayanti Preparatory Meeting on January 5th
ಹುಬ್ಬಳ್ಳಿ 29: ತಾಲೂಕು ಆಡಳಿತದಿಂದ ಮಹಾಯೋಗಿ ಶ್ರೀ ವೇಮನ ಜಯಂತಿ ದಿನಾಚರಣೆ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜನವರಿ 5 ರಂದು ಮಧ್ಯಾಹ್ನ 12 ಗಂಟೆಗೆ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಮಹೇಶ ಗಸ್ತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 