ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಲ್ಲಪ್ಪ ಭಾವಿಮನಿ ಅವರಿಗೆ ಸನ್ಮಾನ
Mallappa Bhavimani honored on Republic Day celebrations
ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮಲ್ಲಪ್ಪ ಭಾವಿಮನಿ ಅವರಿಗೆ ಸನ್ಮಾನ
ಗದಗ 28: ಗದುಗಿನ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ 76 ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಸಿಬ್ಬಂಧಿಗಳ ಮೇಲ್ವಿಚಾರಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾಕ್ಕಾಗಿ ಮಲ್ಲಪ್ಪ ಭಾವಿಮನಿ ಅವರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಸನ್ಮಾಸಿದರು.
ಈ ಸಂರ್ಧಬದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಮ್ಸ ನಿರ್ದೇಶಕ ಬಸವರಾಜ ಬೋಮ್ಮನಹಳ್ಳಿ, ಎಸ್ ಎನ್ ಬಳ್ಳಾರಿ ,ಹರೀಶ ಎಂ ಬಿ ,ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 